ದರ್ಶನ್ ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳೇ ‘ದಿ ಡೆವಿಲ್’ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಪ್ರಚಾರ ನಡೆಯುತ್ತಿದೆ. ಕಲಬುರಗಿಯಲ್ಲಿ ಪ್ರಚಾರ ಮಾಡಿದ ವಿಡಿಯೋವನ್ನು ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.