ತುಮಕೂರಿನಲ್ಲಿ ದರ್ಶನ್ ಅಭಿಮಾನಿಗಳು ‘ದಿ ಡೆವಿಲ್’ ಸಿನಿಮಾವನ್ನು ಸ್ವಾಗತಿಸಿದ್ದಾರೆ. ದರ್ಶನ್ ಕಟೌಟ್ಗೆ ಬೃಹತ್ ಹೂವಿನ ಹಾರ ಹಾಕಲಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲೂ ಬಹುತೇಕ ಇದೇ ವಾತಾವರಣ ಇದೆ. ಹಬ್ಬದಂತೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.