ದರ್ಶನ್ ಅವರು ಜೈಲಿನಲ್ಲಿ ಇದ್ದಾರೆ. ಅವರ ಅನುಪಸ್ಥಿತಿಯಲ್ಲಿ ಫ್ಯಾನ್ಸ್ ಈ ಸಿನಿಮಾದ ಪ್ರಚಾರ ಮಾಡುತ್ತಿದ್ದಾರೆ. ಮೈಸೂರಿನಲ್ಲಿ ಅಭಿಮಾನಿಗಳು ದರ್ಶನ್ ಅವರ ಕಟೌಟ್ ನಿಲ್ಲಿಸಿದ ವಿಡಿಯೋ ಇಲ್ಲಿದೆ. ಎಲ್ಲ ಜಿಲ್ಲೆಗಳಲ್ಲಿ ಪ್ರಚಾರ ನಡೆಯುತ್ತಿದೆ.