‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಪುತ್ರ ವಿನೀಶ್ ಅವರು ‘ಮನೋವಿಕಾಸ ಕೇಂದ್ರ’ ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸಿಹಿ ತಿಂಡಿ ಮತ್ತು ಗಿಫ್ಟ್ ನೀಡಿದ್ದಾರೆ. ಆ ಮೂಲಕ ತಂದೆಯ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.