ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ದರ್ಶನ್ ಭೇಟಿ

×

ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ದರ್ಶನ್ ಭೇಟಿ

ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ದರ್ಶನ್ ಭೇಟಿ ನೀಡಿದ್ದಾರೆ. ಕುಟುಂಬ ಸಮೇತ ಅವರು ಇಲ್ಲಿಗೆ ತೆರಳಿದ್ದಾರೆ. ಆ ಸಂದರ್ಭದ ಫೋಟೋ ವೈರಲ್ ಆಗಿದೆ.

Rajesh Duggumane