‘ವಾಮನ’ ಸಿನಿಮಾದ ಪ್ರೀಮಿಯರ್ ಶೋನಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಅವರಿಗೆ ಚಿಕ್ಕಣ್ಣ, ಧನ್ವೀರ್ ಗೌಡ ಸಹ ಸಾಥ್ ನೀಡಿದ್ದಾರೆ. ಈ ಸಿನಿಮಾಗೆ ದರ್ಶನ್ ಅವರು ಬೆಂಬಲ ನೀಡಿದ್ದಾರೆ. ಬೆನ್ನು ನೋವಿನ ನಡುವೆಯೂ ಅವರು ಪ್ರೀಮಿಯರ್ ಶೋಗೆ ಹಾಜರಿ ಹಾಕಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..