ಫಾರ್ಮ್ ಹೌಸ್ನಲ್ಲಿ ಪಕ್ಷಿಗಳ ಜೊತೆ ವಿಜಯಲಕ್ಷ್ಮಿ ದರ್ಶನ್ ಖುಷಿಯ ಕ್ಷಣ
×
ಫಾರ್ಮ್ ಹೌಸ್ನಲ್ಲಿ ಪಕ್ಷಿಗಳ ಜೊತೆ ವಿಜಯಲಕ್ಷ್ಮಿ ದರ್ಶನ್ ಖುಷಿಯ ಕ್ಷಣ
ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಫಾರ್ಮ್ಹೌಸ್ನಲ್ಲಿ ಖುಷಿಯಿಂದ ಕಾಲ ಕಳೆದಿದ್ದಾರೆ. ಹಲವು ಪ್ರಾಣಿ, ಪಕ್ಷಿಗಳನ್ನು ಫಾರ್ಮ್ಹೌಸ್ನಲ್ಲಿ ಪ್ರೀತಿಯಿಂದ ಸಾಕಿದ್ದಾರೆ. ದರ್ಶನ್ ಅವರಿಗೆ ಈ ಜಾಗ ತುಂಬ ಇಷ್ಟ. ಅಲ್ಲಿನ ವಿಡಿಯೋವನ್ನು ವಿಜಯಲಕ್ಷ್ಮಿ ಅವರು ಹಂಚಿಕೊಂಡಿದ್ದಾರೆ.