ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ಒಂದು ವರ್ಷದ ಹೆಣ್ಣು ಚಿರತೆ ತಂತಿಬೇಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿದೆ.