ದಾವಣಗೆರೆಯಲ್ಲಿ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಆ ಮೂಲಕ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಡಿವೈಎಸ್ಪಿ ಶರಣಬಸವೇಶ್ವರ, ಪಿಎಸ್ಐ ರವಿನಾಯ್ಕ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಿಡಿಯೋ ಇಲ್ಲಿದೆ.