ದಾವಣಗೆರೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸೋಮವಾರ ಸಂಜೆ ಆಲಿಕಲ್ಲು ಮಳೆ ಸುರಿದಿದೆ. ಚನ್ನಗಿರಿ ತಾಲೂಕಿನ ಮಾವಿನಹೊಳೆ, ರಾಜಗೊಂಡನಹಳ್ಳಿ, ದಂಡಿಗೇನಹಳ್ಳಿ ಸೇರಿದಂತೆ ಬಹುತೇಕ ಕಡೆ ಮಳೆ ಸುರಿದಿದ್ದು, ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತುಸು ತಂಪಾಗಿದೆ. ಆಲಿಕಲ್ಲು ಮಳೆಯ ವಿಡಿಯೋ ಇಲ್ಲಿದೆ.