ಉಪಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಸಿಎಂ ಸಿದ್ದರಾಮಯ್ಯ ದಾವನಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಮತಯಾಚಿಸಿದರು. ಇದೇ ವೇಳೆ ಅಭಿಮಾನಿಗಳು ಅವರನ್ನು ಕಾರು ಹತ್ತಲೂ ಬಿಡದೆ ಸೆಲ್ಫೀ ತೆಗೆಯಲು ಮುಗಿಬಿದ್ದರು. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.