ದಾವಣಗೆರೆ ಗುರುಭವನ ರಸ್ತೆಯಲ್ಲಿ ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಪದವಿ ಕಾಲೇಜು ವಿದ್ಯಾರ್ಥಿಗಳ ಮೇಲೆ ಪುಂಡರು ದಾಳಿ ಮಾಡಿದ್ದಾರೆ.