ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ದಿ ರಶೀದ್ ಮುತ್ಯಾ ಅವರಿಂದ ಡಿಸಿಎಂ ಡಿಕೆ ಶಿವಕುಮಾರ್ ಆಶೀರ್ವಾದ ಪಡೆದುಕೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರದ ರಶೀದ್ ಮುತ್ಯಾ, ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಅವರೊಂದಿಗೆ ಡಿಕೆಶಿಯನ್ನ ಭೇಟಿಯಾಗಿ ಆಶೀರ್ವಾದ ಮಾಡಿದ್ದಾರೆ. ಕಳೆದ ಚಳಿಗಾಲದ ಅಧಿವೇಶನ ವೇಳೆ ಬೆಳಗಾವಿಯಲ್ಲಿ ಭೇಟಿಯಾಗಿದ್ದು, ಸದ್ಯ ವಿಡಿಯೋ ವೈರಲ್ ಆಗಿದೆ.