ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿರುವ ಈ ರಸ್ತೆ ರಾಷ್ಟ್ರೀಯ ಹೆದ್ದಾರಿ ಮಾತ್ರವಲ್ಲ, ಸಾವಿನ ಬಲೆ ಎನ್ನುವ ಆರೋಪ ಕೇಳಿಬಂದಿದೆ. ರಸ್ತೆಯ ಮಧ್ಯದಲ್ಲಿರುವ ವಿದ್ಯುತ್ ಕಂಬಗಳು ಪ್ರಯಾಣಿಕರ ಜೀವಕ್ಕೆ ಕುತ್ತು ತರುವುದರಲ್ಲಿ ಸಂಶಯವೇ ಇಲ್ಲ.