ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆ ದೆಹಲಿಯಾದ್ಯಂತ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ. ದೆಹಲಿಯಾದ್ಯಂತ ಪ್ರಮುಖ ಪ್ರದೇಶಗಳಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ.