ಅಪಘಾತದಲ್ಲಿ ಆಟೋ ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಆಟೋ ಚಾಲಕ ಫ್ಲೈಓವರ್ನಿಂದ ಕೆಳಗೆ ಬಿದ್ದು ಬದುಕುಳಿದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.