ದೆಹಲಿಯ ವಿವೇಕ್ ವಿಹಾರ್ನಲ್ಲಿ ವಸತಿ ಕಟ್ಟಡವೊಂದರಲ್ಲಿ ಎಸಿ ಸ್ಫೋಟದಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿದ್ದು, 20 ಜನರನ್ನು ರಕ್ಷಿಸಲಾಗಿದೆ.