ಗೋಕರ್ಣದ ಮಹಾಬಲೇಶ್ವರ ಹಾಗೂ ಮಹಾ ಗಣಪತಿಗೆ ಡಿಸಿಎಂ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶುಕ್ರವಾರದ ಪ್ರಯುಕ್ತ ತಾಮ್ರಗೌರಿ ದೇಗುಲಕ್ಕೂ ಡಿಸಿಎಂ ಭೇಟಿ ನೀಡಿದ್ದಾರೆ. ಪಂಚೆ, ಶಲ್ಯ ಧರಿಸಿ ಬಂದ ಡಿಕೆಶಿಗೆ ದೇವಾಲಯ ಆಡಳಿತ ಮಂಡಳಿ ವತಿಯಿಂದ ಗೌರವ ಸಮರ್ಪಣೆ ಮಾಡಲಾಗಿದೆ.