ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕ ಮತ್ತು ಬೈಕ್ ಸವಾರನ ನಡುವೆ ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಗಲಾಟೆ ಮಾಡಿರುವಂತಹ ಘಟನೆ ನಡೆದಿದೆ.