ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟಾಟಾ ಹೆಕ್ಸಾ ಕಾರಿನ ಟೈರ್ ಸ್ಫೋಟಗೊಂಡಿದೆ.