ಧನ್ವೀರ್ ಗೌಡ ನಟನೆಯ ‘ಹಯಗ್ರೀವ’ ಸಿನಿಮಾ ಬಿಡುಗಡೆ ಆಗಿದೆ. ಮೊದಲ ಶೋ ನೋಡಲು ಬಂದ ಅಭಿಮಾನಿಗಳು ಧನ್ವೀರ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..