ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ನೇತ್ರಾವತಿ ನದಿ ಮೈದುಂಬಿ ಹರಿಯುತ್ತಿದೆ. ಧರ್ಮಸ್ಥಳದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು, ಭಕ್ತಾದಿಗಳು ಮೆಟ್ಟಿಲುಗಳ ಸಮೀಪ ತೀರ್ಥಸ್ನಾನ ಮಾಡುತ್ತಿದ್ದಾರೆ. ಮಣ್ಣಸಂಕ ಹಾಗೂ ಉಜಿರೆ-ಬೆಳ್ತಂಗಡಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ತೊಂದರೆಯಾಗಿದೆ. ಪರಿಸ್ಥಿತಿ ಕುರಿತು ವರದಿ.