ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇತಿಹಾಸದಲ್ಲಿ ಏನಿದೆ ಎಂಬುದನ್ನು ಧರ್ಮೇಂದ್ರ ಕುಮಾರ್ ಅವರು ತಿಳಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಪರೂಪದ ಮಾಹಿತಿ ತಿಳಿಸಿದ್ದಾರೆ.