ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ದೇವನಹಳ್ಳಿಯ ಚಾಣಕ್ಯ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಅವರು, ನಂತರ ಮಲ್ಲೇಶ್ವರಂನ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.