ಧಾರವಾಡದ ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಸೇರಿದಂತೆ ಎಲ್ಲಾ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯಾಗಿದೆ. ಇನ್ನು ಕೊಲೆಯಾದ ಯೋಗೇಶ್ ಗೌಡ ಪತ್ನಿ ಟಿವಿ9ಗೆ ಜತೆ ಮಾತನಾಡಿದ್ದಾರೆ ನೋಡಿ.