ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಖಳನಟ ಹರೀಶ್ ರಾಯ್ ಅವರು ಇಂದು ನಿಧನರಾಗಿದ್ದಾರೆ. ನಟ ಧ್ರುವ ಸರ್ಜಾ ಹರೀಶ್ ರಾಯ್ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಊಟ ಮಾಡುವಂತೆ ಹರೀಶ್ ರಾಯ್ ಕುಟುಂಬಸ್ಥರನ್ನು ಮನವೊಲಿಸಿದರು.