‘ಕೆಡಿ’ ಸಿನಿಮಾದಲ್ಲಿ ಹಾಡುಗಳಿಗೆ ಹೆಚ್ಚು ಮಹತ್ವ ನೀಡಲಾಗಿದೆ. ಪ್ರತಿ ಹಾಡಿನ ಶೂಟಿಂಗ್ ಕೂಡ ಈ ಪರಿ ಅದ್ದೂರಿ ಆಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ‘ಕೆಡಿ’ ಸಿನಿಮಾದ ಮೇಕಿಂಗ್ ವಿಡಿಯೋಗಳು ವೈರಲ್ ಆಗಿ ಗಮನ ಸೆಳೆಯುತ್ತಿವೆ.