‘ಕೆಡಿ’ ಸಿನಿಮಾಗೆ ಜೋಗಿ ಪ್ರೇಮ್ ನಿರ್ದೇಶನ ಮಾಡಿದ್ದಾರೆ. ಹಾಡಿನ ಚಿತ್ರೀಕರಣದ ಸಂದರ್ಭದ ತೆರೆಹಿಂದಿನ ವಿಡಿಯೋ ವೈರಲ್ ಆಗಿದೆ. ಪ್ರೇಮ್ ಅವರು ಹಾಡುಗಳಿಗೆ ಹೆಚ್ಚು ಮಹತ್ವ ನೀಡುತ್ತಾರೆ. ಅದು ‘ಕೆಡಿ’ ಸಿನಿಮಾದಲ್ಲೂ ಮರುಕಳಿಸಿದೆ.