ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ಲಾರ್ಡ್’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಧ್ರುವ ಸರ್ಜಾ ಅವರು ವಿಶ್ ಮಾಡಿದ್ದಾರೆ. ಜಡೇಶ್ ಕೆ. ಹಂಪಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.