ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಟ್ರೋ ದರ ಏರಿಕೆ ಕುರಿತು ಸ್ಪಷ್ಟನೆ ನೀಡಿದ್ದಾರೆ. ನಾನಂತು ಮೆಟ್ರೋ ದರ ಏರಿಕೆ ಮಾಡಿ ಅಂತ ಹೇಳಿಲ್ಲ, ಎಂದು ದಾವಣಗೆರೆಯ ರಾಜನಹಳ್ಳಿ ಗುರುಪೀಠದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಾವೇಶದಲ್ಲಿ ತಿಳಿಸಿದ್ದಾರೆ. ಮೆಟ್ರೋ ದರ ನಿಗದಿ ವಿಷಯದಲ್ಲಿ ತಮ್ಮ ಪಾತ್ರವಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.