ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಅವರು ಯಾವ ರೀತಿ ನಗು ಮುಖದಿಂದ ಇರುತ್ತಿದ್ದರು ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ದಿಲೀಪ್ ರಾಜ್ ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸುತ್ತಿದ್ದಾರೆ.