ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಉಪನಾಯಕ ಶ್ರೇಯಸ್ ಅಯ್ಯರ್ ತಮ್ಮ ನೇರ ಎಸೆತದ ಮೂಲಕ ಕಿವೀಸ್ ನಾಯಕ ಮೈಕೆಲ್ ಬ್ರೇಸ್ವೆಲ್ ಅವರನ್ನು ರನೌಟ್ ಮಾಡಿದರು.