ಚಂದನ್ ಶೆಟ್ಟಿ ‘ಕಾಟನ್ ಕ್ಯಾಂಡಿ’ ಹೆಸರಿನ ಹೊಸ ಹಾಡು ಬಿಡುಗಡೆ ಮಾಡಿದ್ದು, ಹಾಡು ಸಖತ್ ಟ್ರೆಂಡ್ ಆಗುತ್ತಿದೆ. ಹಲವು ಸೆಲೆಬ್ರಿಟಿಗಳು ಸಹ ಈ ಹಾಡಿಗೆ ಸ್ಟೆಪ್ ಹಾಕುತ್ತಿದ್ದಾರೆ. ಇದೀಗ ನಟಿ ದಿಶಾ ಮದನ್ ‘ಕಾಟನ್ ಕ್ಯಾಂಡಿ’ ಹಾಡಿಗೆ ಸಖತ್ ಆಗಿ ಸ್ಟೆಪ್ ಹಾಕಿ ವಿಡಿಯೋ ಅನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.