ನಟಿ ದಿಶಾ ಪಟಾಣಿ ಅವರು ಮಾಡೆಲ್ ಕೂಡ ಹೌದು. ಹಲವು ಬ್ರ್ಯಾಂಡ್ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಮಿರಿ ಮಿರಿ ಮಿಂಚುವ ಬಟ್ಟೆ ಧರಿಸಿ ಅವರು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ವೈರಲ್ ಆಗಿರುವ ಅವರ ವಿಡಿಯೋ ಇಲ್ಲಿದೆ ನೋಡಿ..