ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಲು ಸಾವಿರಾರು ಪ್ರಯಾಣಿಕರು ಬೈಯಪ್ಪನಹಳ್ಳಿಯ ಎಸ್ಎಂವಿಟಿ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದು, ಭಾರೀ ಜನಜಂಗುಳಿ ಉಂಟಾಗಿದೆ. ನೂಕುನುಗ್ಗಲು ತಡೆಯಲು ಸರತಿ ಸಾಲು ಹಾಗೂ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದ್ದರೂ, ಪ್ರಯಾಣಿಕರನ್ನು ನಿಯಂತ್ರಿಸಲು ಆರ್ಪಿಎಫ್ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.