ಡಿಕೆ ಶಿವಕುಮಾರ್ ಅವರು ಇಂದು (ಜೂನ್. 03) ಸಂಜೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಇದಕ್ಕೂ ಮೊದಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದುಕೊಂಡಿದ್ದಾರೆ. ಈ ಮೂಲಕ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ.