ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿ ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಕೆ ಭೇಟಿ ನೀಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕರು ಸೇರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಪ್ರತಿಕೃತಿ ನೀಡಿ ಸನ್ಮಾನಿಸಿದರು.