ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಕ್ಕೂ ಮುನ್ನ ಡಿಕೆ ಶಿವಕುಮಾರ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದರು. ಇದೇ ವೇಳೆ, ಉಭಯ ನಾಯಕರ ನಡುವಣ ಆತ್ಮೀಯ ಸಂವಾದದ ವಿಡಿಯೋ ಈಗ ವೈರಲ್ ಆಗುತ್ತಿದೆ.