ಕನಕಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಕನಕೋತ್ಸವ ಕಾರ್ಯಕ್ರಮದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ವಿದ್ಯಾರ್ಥಿನಿಯರ ಜತೆ ವಾಲಿಬಾಲ್ ಆಡಿ ಸಂಭ್ರಮಿಸಿದರು. ಸದ್ಯ ಡಿಕೆಶಿ ವಾಲಿಬಾಲ್ ಆಡಿದ ವಿಡಿಯೋ ವೈರಲ್ ಆಗುತ್ತಿದೆ.