ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.