ಇಕ್ಬಾಲ್ ಹುಸೇನ್, ಗಣಿಗ ರವಿ, ಶಿವಗಂಗಾನೂ ಬಾಯಿ ಮುಚ್ಚಿಕೊಂಡು ಇರಬೇಕು. ಅವರು ಸುಮ್ಮನಿದ್ದರೆ ನನಗೆ ಒಳ್ಳೆಯದಾಗುತ್ತೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆಗಿ ಹೇಳಿದ್ದಾರೆ. ಕಾರವಾರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಶಾಸಕ ಇಕ್ಬಾಲ್ ಹುಸೇನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಅವರು ಸುಮ್ಮನಿದ್ದರೆ ನನಗೆ ಒಳ್ಳೆಯದಾಗುತ್ತದೆ ಎಂದಿದ್ದಾರೆ.