ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾವನ್ನು ಶನಿವಾರ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ನಂತರ ಆ ಬಗ್ಗೆ ಮಾತನಾಡಿದರು. ಇದೇ ವೇಳೆ, ಲವ್ನಲ್ಲಿ ಸಿಕ್ಕಾಕ್ಕೊಳ್ಲಬಾರ್ದು, ಸಿಕ್ಕಿಹಾಕಿಕೊಂಡರೆ ಅದರಿಂದ ಹೊರಬರೋದು ಕಷ್ಟ ಎಂದರು. ವಿಡಿಯೋ ಇಲ್ಲಿದೆ ನೋಡಿ.