ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಹಾಲಿ ರಾಜ್ಯಪಾಲರಾಗಿದ್ದ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿಯು ಮುಕ್ತಾಯವಾಗಿದ್ದು, ಕರ್ನಾಟಕದ 2ನೇ ಮಹಿಳಾ ರಾಜ್ಯಪಾಲೆ ಸುಧಾ ಯಾದವ್ ಆಗಿದ್ದಾರೆ.