ವಿಷ್ಣುವರ್ಧನ್ ಅಭಿನಯದ ‘ಕೋಟಿಗೊಬ್ಬ’ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ಹಬ್ಬದಂತೆ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಕಟೌಟ್ಗಳು ರಾರಾಜಿಸಿವೆ. ಮತ್ತೆ ದೊಡ್ಡ ಪರದೆಯಲ್ಲಿ ವಿಷ್ಣುವರ್ಧನ್ ಅವರನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.