ಚಿಲಿಯ ಸ್ಯಾಂಟಿಯಾಗೊದಲ್ಲಿ ದ್ರವ ಅನಿಲ ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದಾರೆ. 17 ಜನರು ಗಾಯಗೊಂಡಿದ್ದಾರೆ. ಈ ಘಟನೆಯ ವೀಡಿಯೊ ಇಲ್ಲಿದೆ.