ಹಾಸನ ಜಿಲ್ಲೆ ಆಲೂರು ತಾಲೂಕಿನ ಮಾಳಿಗನಹಳ್ಳಿ ಗ್ರಾಮದಲ್ಲಿ ಕಂಠಪೂರ್ತಿ ಕುಡಿದು ಚಾಲನೆ ಮಾಡಿ ಬೈಕ್ಗೆ ಗುದ್ದಿ ಪರಾರಿಯಾಗಲು ಕಾರು ಚಾಲಕ ಯತ್ನಿಸಿದ್ದಾನೆ. ಸ್ಥಳೀಯರು ಹಿಂಬಾಲಿಸಿಕೊಂಡು ಬಂದು ಚಾಲಕನನ್ನು ಹಿಡಿದಿದ್ದಾರೆ. ಇದೇ ವೇಳೆ ಮಹಿಳೆಯರು ಕಾರು ಚಾಲಕನ ಕಿಕ್ ಇಳಿಸಿದ ವಿಡಿಯೋ ಈಗ ವೈರಲ್ ಆಗುತ್ತಿದೆ.