ರಾಜಸ್ಥಾನ ಹೆದ್ದಾರಿಯಲ್ಲಿ ಕುಡಿದ ಮತ್ತಿನಲ್ಲಿದ್ದ ಟ್ರ್ಯಾಕ್ಟರ್ ಚಾಲಕ ಮತ್ತೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ರಾಜಸ್ಥಾನದ ಬಲೋತ್ರಾದಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಹೆದ್ದಾರಿಯಲ್ಲಿ ಮತ್ತೊಂದು ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆಯುತ್ತಿರುವುದನ್ನು ತೋರಿಸುವ ಡ್ಯಾಶ್ ಕ್ಯಾಮೆರಾ ವಿಡಿಯೋ ವೈರಲ್ ಆಗಿದೆ.