ನೇಪಾಳದಲ್ಲಿ ಸುರಿದ ಭಾರಿ ಮಳೆ, ಹಿಮಪಾತ ಹಾಗೂ ಹಿಮನದಿ ಕುಸಿತದ ಕಾರಣದಿಂದ ಪ್ರವಾಹ ಮತ್ತು ಭೂಕುಸಿತಗಳು ಉಂಟಾಗಿದ್ದು, ಭಾರಿ ಪ್ರಮಾಣದ ಆಸ್ತಿ-ಪಾಸ್ತಿ ಮತ್ತು ಜೀವಹಾನಿ ಸಂಭವಿಸಿದೆ. ಮನೆಗಳೇ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.