ನಟ ದಳಪತಿ ವಿಜಯ್ ಅವರ ಟಿವಿಕೆ ಪಕ್ಷ ಚುನಾವಣೆಯಲ್ಲಿ ಗೆದ್ದಿದೆ. ಈ ಬಗ್ಗೆ ನಟ ದುನಿಯಾ ವಿಜಯ್ ಅವರು ಈ ವಿಡಿಯೋದಲ್ಲಿ ಅಭಿಪ್ರಾಯ ತಿಳಿಸಿದ್ದಾರೆ. ತಮಗೆ ರಾಜಕೀಯಕ್ಕೆ ಬರುವ ಉದ್ದೇಶ ಇದೆಯಾ ಎಂಬ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ.