ಸರಗಳ್ಳತನಕ್ಕೆ ಯತ್ನಿಸುತ್ತಿದ್ದಾಗ ಯುವತಿಯೊಬ್ಬಳು ಸಹಾಯಕ್ಕಾಗಿ ಧ್ವನಿ ಎತ್ತಿದ್ದಾಳೆ. ಈ ವೇಳೆ ಅಕ್ಕಪಕ್ಕದವರು ಓಡಿಬಂದು ಆತನನ್ನು ಹಿಡಿದಿದ್ದಾರೆ.